ಪ್ರತಿಪಕ್ಷಗಳ ಮೈತ್ರಿ

ಪಕ್ಷಾಂತರ ನಿಷೇಧ ಕಾಯ್ದೆ ಜಾರಿ, ಪ್ರತಿಪಕ್ಷಗಳ ಮೈತ್ರಿ, ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ: ಕಾಂಗ್ರೆಸ್ ನಿರ್ಣಯ
ಸಾಮೂಹಿಕ ಪಕ್ಷಾಂತರ ತಡೆಯಲು ಮತ್ತು ಶಾಸಕರ ಖರೀದಿಗೆ ಕಡಿವಾಣ ಹಾಕಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಮತ್ತು ಪ್ರತಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸರ್ವಸದಸ್ಯರ...

ಬಿಜೆಪಿ ಹೊರದಬ್ಬಲು ಜಾತ್ಯತೀತ ಪಕ್ಷಗಳು ಒಂದಾಗಬೇಕು: ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ವೇಗಕ್ಕೆ ಬ್ರೆಕ್ ಹಾಕಲು ದೇಶ ಹಾಗೂ ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಒಂದುಗೂಡಬೇಕು ಎಂದು ರಾಜ್ಯಸಭೆಯ ವಿರೋಧದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದಲಿತರು, ಮುಸ್ಲಿಂ, ಮಹಿಳೆಯರು, ಭಯದಲ್ಲಿ ಬದುಕುವಂತಾಗಿದೆ - ಪಿ. ಚಿದಂಬರಂ
ದಲಿತರು, ಮುಸ್ಲಿಂ, ಹಾಗೂ ಮಹಿಳೆಯರು ಇಂದು ದೇಶದಲ್ಲಿ ಭಯದಲ್ಲಿ ಬದುಕುವಂತಾಗಿದೆ ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಆರೋಪಿಸಿದ್ದಾರೆ.

2019ರ ಲೋಕಸಭಾ ಚುನಾವಣೆ : ಪ್ರತಿಪಕ್ಷಗಳ ಮೈತ್ರಿಗೆ ಎಎಪಿ ಸೇರಲ್ಲ- ಕೇಜ್ರಿವಾಲ್
2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಗೆ ಎಎಪಿ ಸೇರುವುದಿಲ್ಲ ಎಂದು ಎಎಪಿ ಮುಖಂಡ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

