ಪ್ರತಿಪಕ್ಷಗಳ ಸಂಸದರು

ಕೇಂದ್ರದಿಂದ ಐಫೋನ್ ಹ್ಯಾಕ್: ಆಪಲ್ ಕಂಪನಿಯ ಎಚ್ಚರಿಕೆ ಸಂದೇಶ ಹಂಚಿಕೊಂಡ ಪ್ರತಿಪಕ್ಷಗಳ ಸಂಸದರು
ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಗಳನ್ನು ಹ್ಯಾಕ್ ಮಾಡಬಹುದು ಎಂದು ತಂತ್ರಜ್ಞಾನ ಕಂಪನಿ ಆಪಲ್ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅದನ್ನು ವಿರೋಧ ಪಕ್ಷಗಳು ಸಂಸದರು..

ಮಣಿಪುರ ಹಿಂಸಾಚಾರ: ಪ್ರತಿಪಕ್ಷಗಳಿಂದ ನಾಳೆ ಕಪ್ಪು ಬಟ್ಟೆ ಧರಿಸಿ ಸಂಸತ್ತಿನಲ್ಲಿ ಪ್ರತಿಭಟನೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIAದ ಎಲ್ಲಾ ಸಂಸದರು ಗುರುವಾರ ಸಂಸತ್ತಿನಲ್ಲಿ ಕಪ್ಪು ಬಟ್ಟೆ ಧರಿಸಿ ಧರಣಿ...

ಅದಾನಿ ಹಗರಣ ಶತಮಾನದ ಅತಿ ದೊಡ್ಡ ಭ್ರಷ್ಟಾಚಾರ: ಪ್ರತಿಪಕ್ಷಗಳು
ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಜಂಟಿ ಸದನ ಸಮಿತಿ(ಜೆಪಿಸಿ) ತನಿಖೆಗೆ ಒತ್ತಾಯಿಸಿರುವ ಪ್ರತಿಪಕ್ಷಗಳು, ಶತಮಾನದ ಅತಿ ದೊಡ್ಡ ಭ್ರಷ್ಟಾಚಾರ...

ಅಗ್ನಿಪಥ್ ಬಗ್ಗೆ ಚರ್ಚೆಗೆ ನಕಾರ: ರಕ್ಷಣಾ ಸಮಿತಿಯಿಂದ ಹೊರನಡೆದ ವಿರೋಧ ಪಕ್ಷಗಳ ಸಂಸದರು
ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಯಲ್ಲಿ ಅಗ್ನಿಪಥ್ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮೂವರು ವಿರೋಧ ಪಕ್ಷದ ಸಂಸದರು ಶುಕ್ರವಾರ ಸಭೆಯಿಂದ ಹೊರನಡೆದಿದ್ದಾರೆ. ದೇಶಾದ್ಯಂತ ತೀವ್ರ ಪ್ರತಿಭಟನೆಗೆ ಕಾರಣವಾಗಿರುವ ಅಗ್ನಿಪಥ್...

