ರಾಜ್ಯಬೊಮ್ಮಾಯಿ ತಡೆಯಾಜ್ಞೆ ತರಲು ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿಯೇ? ಯಾವ ಸುದ್ದಿಗೆ ಮಾಜಿ ಸಿಎಂ ಈ ಪರಿ ಬೆದರುತ್ತಿರುವುದು?
ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ?