ಪ್ರತಿಬಂಧಕಾದೇಶ

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ..!
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್'ಗೆ ಕೋರ್ಟ್ ಸೂಚನೆ
ಮೈಸೂರು-ಕೊಡುಗಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿಯನ್ನು ಹಂಚಿಕೊಳ್ಳದಂತೆ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ನಟ ಸುದೀಪ್ ವಿರುದ್ಧ ಹೇಳಿಕೆ ನೀಡದಂತೆ ನಿರ್ಮಾಪಕರಿಗೆ ನ್ಯಾಯಾಲಯ ಆದೇಶ
ಕನ್ನಡ ಚಲನಚಿತ್ರ ನಿರ್ಮಾಪಕರಾದ ಎಂ ಎನ್ ಸುರೇಶ್ ಮತ್ತು ಎಂ ಎನ್ ಕುಮಾರ್ ಅವರು ನಟ ಸುದೀಪ್ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಲಂಚ ಪ್ರಕರಣ: ಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ
ಸುದ್ದಿ ಚಾನೆಲ್‌ಗಳು, ಮಾಧ್ಯಮಗಳಲ್ಲಿ ಫಿರ್ಯಾದಿಗಳ ವಿರುದ್ಧ ಯಾವುದೇ ತೆರೆನಾದ ಮಾನಹಾನಿ ಅಭಿಪ್ರಾಯ ಪ್ರಸಾರ, ಪ್ರಚಾರ, ಅಭಿವ್ಯಕ್ತಿ ಮಾಡದಂತೆ ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ.

