ದೇಶಕೋಲ್ಕತ್ತಾ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಸಿಎಂ ಒಪ್ಪಿಗೆ; ಪೊಲೀಸ್ ಆಯುಕ್ತ ವಿನೀತ್ ಗೋಯಲ್ ತಲೆದಂಡ- ಮಮತಾ ಬ್ಯಾನರ್ಜಿ ಘೋಷಣೆ
ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಡೆಪ್ಯುಟಿ ಕಮಿಷನರ್ (ಉತ್ತರ) ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂಬುದು ಪ್ರತಿಭಟನಾ ನಿರತ ವೈದ್ಯರ ಪ್ರಮುಖ ಬೇಡಿಕೆಯಾಗಿತ್ತು.