ದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಕರ್ತವ್ಯಕ್ಕೆ ಮರಳುವಂತೆ ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ
ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್ ನಿವಾಸಿ ವೈದ್ಯರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದರು.