ದೇಶಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.