ದೇಶದೆಹಲಿ ಚಲೋ: ಪ್ರತಿಭಟನಾನಿರತ ರೈತರಿಗೆ ಕೋವಿಡ್ ಟೆಸ್ಟ್ ಮಾಡುವಂತೆ ಕೇಂದ್ರಕ್ಕೆ ವೈದ್ಯರ ಒತ್ತಾಯ
ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸಿಂಘು ಹಾಗೂ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ಮುಂದುವರಿಸಿರುವ ರೈತರಿಗೆ ಕೋವಿಡ್ ಪರೀಕ್ಷೆ ನಡೆಸುವಂತೆ ವೈದ್ಯರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.