ಪ್ರತಿಭಟನೆಗಳು

ಕಾರಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ.. ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ? ರಸ್ತೆ ಮಧ್ಯೆ ಪತಿ ಪ್ರತಿಭಟನೆ; Video
ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು.

"ಇಲ್ಲಿಂದ ತೊಲಗಿ...": ಪಾಕ್ ಸರ್ಕಾರದ ವಿರುದ್ಧ POK ಬೀದಿ ಬೀದಿಗಳಲ್ಲಿ ಪ್ರತಿಭಟನೆ ತೀವ್ರ...
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಇತ್ತೀಚಿನ ಇತಿಹಾಸದಲ್ಲಿಯೇ ಅತಿದೊಡ್ಡ ಪ್ರತಿಭಟನೆಗಳಲ್ಲಿ ಒಂದಕ್ಕೆ ಸಾಕ್ಷಿಯಾಗುತ್ತಿದೆ.

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಪ್ರತಿಭಟನೆ ವೇಳೆ ಆರ್ ಜಿ ಕಾರ್ ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ
ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ “ ವುಮೆನ್ ರಿಕ್ಲೈಮ್ ದಿ ನೈಟ್” ಪ್ರತಿಭಟನಾ ಚಳವಳಿಯ ನಡುವೆ ಈ ಘಟನೆ ಸಂಭವಿಸಿದೆ.

ಸಂಸತ್ತು ಚರ್ಚೆಗೆ ಬಳಕೆಯಾಗಬೇಕೆ ಹೊರತು ಪ್ರತಿಭಟನೆಗಳಿಗಲ್ಲ: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ
ಸಂಸತ್ತನ್ನು ಚರ್ಚೆಗೆ ಬಳಸಿಕೊಳ್ಳಬೇಕೇ ಹೊರತು ಪ್ರತಿಭಟನೆಗಳಿಗೆ ವೇದಿಕೆಯಾಗಿ ಅಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್‌ಡಿ ದೇವೇಗೌಡ ಹೇಳಿದರು.

