ರಾಜಕೀಯಗ್ಯಾರಂಟಿಗಳ ಅನುಷ್ಠಾನಕ್ಕೆ ಯಡಿಯೂರಪ್ಪ ಪ್ರತಿಭಟನೆಗೆ ಕರೆ: 'ರಾಜಕೀಯ ಗಿಮ್ಮಿಕ್ ' ಎಂದ ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.