ದೇಶಶಹೀನ್ ಬಾಗ್ ಪ್ರತಿಭಟನೆ: ಪ್ರತಿಭಟಿಸುವ ಹಕ್ಕಿನ ಬಗ್ಗೆ ಮಾರ್ಗಸೂಚಿ ಕೋರಿಕೆ; ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಶಹೀನ್ ಬಾಗ್ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಯ ಹಕ್ಕಿನ ಬಗ್ಗೆ ಮಾರ್ಗಸೂಚಿಗಳು ಮತ್ತು ಇತರ ನಿರ್ದೇಶನಗಳನ್ನು ಕೋರಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ಸೋಮವಾರ ತನ್ನ ಆದೇಶವನ್ನು ಕಾಯ್ದಿರಿಸಿದೆ.