ದೇಶಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು?- ಪ್ರತಿಭಾ ವೀರಭದ್ರ ಸಿಂಗ್
ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.