ಪ್ರತಿಮಾ ಕೊಲೆ ಪ್ರಕರಣ

ಪ್ರತಿಮಾ ಕೊಲೆ ಪ್ರಕರಣದಲ್ಲಿ ಟಾರ್ಗೆಟ್; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಲು ಪಿತೂರಿ: ಮುನಿರತ್ನ
ಗಣಿ-ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಆರ್‌ಆರ್ ನಗರ ಶಾಸಕ ಮುನಿರತ್ನ ಅವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ.

ಪ್ರತಿಮಾ ಕೊಲೆ ಪ್ರಕರಣ: ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಆರೋಪಿ ಕಿರಣ್!
ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣ್ ಗೆ ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ 2ನೇ ACMM ಕೋರ್ಟ್ ಆದೇಶಿಸಿದೆ.

