ರಾಜ್ಯ'ಸಿದ್ದರಾಮಯ್ಯ ಪ್ರತಿಮೆ ತೆರವಿನ ಹಿಂದೆ CM ಡಿಕೆಶಿ ಕೈವಾಡ': ಸಿಡಿದೆದ್ದ ಅಭಿಮಾನಿಗಳು; ಕಲಬುರಗಿ ಚಲೋ ಎಚ್ಚರಿಕೆ
ಹೈಕೋರ್ಟ್ ಕ್ರಾಸ್ ಬಳಿ, ಈ ಹಿಂದೆ 'ಸಿದ್ದರಾಮಯ್ಯ ವೃತ್ತ' ಎಂದು ಹೆಸರಿಸಲಾದ ಸ್ಥಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಆದರೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಅದನ್ನು ತೆರವುಗೊಳಿಸಿದ್ದರು.