ರಾಜಕೀಯನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಇಲ್ಲ ಆಹ್ವಾನ, ಜೆಡಿಎಸ್ ತೀವ್ರ ಆಕ್ರೋಶ
ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.