ವೈದ್ಯಕೀಯ ಶಾಸ್ತ್ರಕ್ಕಾಗಿನ 2019 ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ವಿಲಿಯಂ ಜಿ ಕೈಲಿನ್ ಜೂನಿಯರ್, ಸರ್ ಪೀಟರ್ ಜೆ ರಾಟ್ಕ್ಲಿಫ್ ಮತ್ತು ಗ್ರೆಗ್ ಎಲ್ ಸೆಮೆನ್ಜಾ ಅವರುಗಳು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.