ರಾಜಕೀಯಸಿದ್ದರಾಮಯ್ಯ, ಡಿಕೆಶಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರಾ ಅಥವಾ ಪ್ರತಿಸ್ಪರ್ಧಿಯಾಗಿ ಕೆಲಸ ಮಾಡುತ್ತಿದ್ದಾರಾ?
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಗಸ್ಟ್ 30 ಕ್ಕೆ 100 ದಿನಗಳನ್ನು ಪೂರೈಸಲಿದ್ದು, ಐದು ಭರವಸೆಗಳಲ್ಲಿ ನಾಲ್ಕನ್ನು ಸ್ವಲ್ಪಮಟ್ಟಿಗೆ ಜಾರಿಗೊಳಿಸಿದೆ, ಆದರೆ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವೆ ಸಮನ್ವಯತೆ ಕೊರತೆಯ ಗುಸುಗುಸು ಇದೆ.