ರಾಜ್ಯರಾಜೀವ್ ಹಂತಕರು ಬಂಧ ಮುಕ್ತ: ಬಾಂಬ್ ಸ್ಪೋಟಿಸಿದಾಗ ನನ್ನ ಪುತ್ರಿ 10 ದಿನದ ಮಗಳು; ಘಟನೆಯಲ್ಲಿ ಬದುಕಿದ್ದೇ ಪವಾಡ, ನಿವೃತ್ತ ಐಪಿಎಸ್ ಅಧಿಕಾರಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಇತರೆ ಐವರನ್ನು 31 ವರ್ಷಗಳ ಜೈಲು ವಾಸದ ಬಳಿಕ ಸುಪ್ರೀಂಕೋರ್ಟ್ ಶುಕ್ರವಾರ ಬಿಡುಗಡೆ ಮಾಡಿದೆ.