ರಾಜ್ಯಎಸ್ಸಿ, ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ; ಒಳ ಮೀಸಲಾತಿ ಪರಿಶೀಲನೆ: ಸಿಎಂ ಬೊಮ್ಮಾಯಿ
ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ...