ರಾಜ್ಯಕೊಡಗು, ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ: ಬಸವರಾಜ ಬೊಮ್ಮಾಯಿ
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪದೇ ಪದೇ ಪ್ರಕೃತಿ ವಿಕೋಪ ಸಂಭವಿಸುತ್ತಿದ್ದು, ಆ ದಿಸೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ವ್ಯಾಪ್ತಿಗೆ ಪ್ರತ್ಯೇಕ ಎಸ್ ಡಿಆರ್ ಎಫ್ ತಂಡ ನಿಯೋಜಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.