ರಾಜ್ಯಹಗರಣಗಳ ಸರಮಾಲೆ: ಮುಡಾಗೆ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಅಸ್ತು; ಅಧಿವೇಶನದಲ್ಲಿ ಮಸೂದೆ ಮಂಡನೆ
ಬಹುಕಾಲದಿಂದ ನಗರಾಭಿವೃದ್ಧಿ ಇಲಾಖೆಯಡಿ ಮುಡಾ ಕಾರ್ಯ ನಿರ್ವಹಿಸುತ್ತಿದ್ದು, ಇಲಾಖೆಯ ಅಧಿಕಾರಿಗಳು ಹಲವು ವ್ಯವಹಾರಗಳನ್ನು ನಿಯಂತ್ರಿಸಿದ್ದಾರೆ. ಸೋಮವಾರ ಅಥವಾ ಮಂಗಳವಾರ ವಿಧಾನಸಭೆಯಲ್ಲಿ ಮಸೂದೆಯನ್ನು ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.