ರಾಜ್ಯವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಸ್ಥಳದ ಅಭಾವ ಕಾರಣ ಬಂಧಿತರನ್ನು ಪ್ರತ್ಯೇಕ ಕಾರಾಗೃಹಗಳಿಗೆ ರವಾನೆ
ನರಸಾಪುರದ ಸಮೀಪದ ವಿಸ್ಟ್ರಾನ್ ಘಟಕದ ಮೇಲೆ ನಡೆದ ದಾಳಿಯ ಕೃತ್ಯದಲ್ಲಿ ಪೊಲೀಸರು 149 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ಬಂಧಿತರನ್ನು ಪ್ರತ್ಯೇಕ ಜೈಲುಗಳಿಗೆ ರವಾನಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.