ರಾಜ್ಯವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ- ಶ್ರೀರಾಮುಲು
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗಬೇಕಿದ್ದು, ಸುಮಾರು 14 ದಿನಗಳ ಕಾಲ ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಡ್ಡಾಯ. ವಿದೇಶದಿಂದ ಆಗಮಿಸಿದವರು ಚಾಚುತಪ್ಪದೇ ಈ ಕಾನೂನು ಪಾಲನೆ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ