ಭಾರೀ ಮಳೆಗೆ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ನಿನ್ನೆ ಸಂಜೆ ದಕ್ಷಿಣ ಮುಂಬೈಯ ಮೆಟ್ರೋ ಸಿನಿಮಾ ಬಳಿ ಮರವೊಂದು ಕೆಳಗೆ ಬಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ .