ಪ್ರತ್ಯೇಕ ಜಿಲ್ಲೆ

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸತೀಶ್ ಜಾರಕಿಹೊಳಿ
ಚಿಕ್ಕೋಡಿ ಜಿಲ್ಲೆ ರಚನೆ ಕುರಿತ ಬೇಡಿಕೆಯೂ ಪರಿಶೀಲನೆಯಲ್ಲಿದ್ದು, ಸೂಕ್ತ ಸಮಯದಲ್ಲಿ ಸರಕಾರ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.

ಪಂಚ ಪೀಠಗಳಿಂದ ದೇಶಕ್ಕೆ ಶಕ್ತಿ; ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕೂಗು; ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?
ಈ ಭಾಗ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ರೈತರನ್ನು ಕಾಪಾಡುವ ಕೆಲಸ ಮಾಡಲಾಗುವುದು. ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ" ಎಂದು ಮನವಿ ಮಾಡಿದರು.

ವಿಜಯನಗರ ಪ್ರತ್ಯೇಕ ಜಿಲ್ಲೆ: ಸರ್ಕಾರದ ನಿರ್ಧಾರಕ್ಕೆ ಸಚಿವ ಆನಂದ್ ಸಿಂಗ್ ಸ್ವಾಗತ, ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಆಕ್ರೋಶ
ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅಲ್ಲಿನ ಜನ ಹಾಗೂ ಜನಪ್ರತಿನಿಧಿಗಳ ಬಹುದಿನಗಳ ಕನಸು ನನಸಾಗುವ ಸಮಯ ಸಮೀಪಿಸಿದ್ದು, ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡುವ ಕುರಿತ ಸಚಿವ ಸಂಪುಟದ ನಿರ್ಧಾರಕ್ಕೆ ಪರ ಹಾಗೂ ವಿರೋಧದ ಕೂಗುಗಳು ಕೇಳಿ ಬರುತ್ತಿದೆ.

ಬಳ್ಳಾರಿ ವಿಭಜಿಸಿ, ಹರಪನಹಳ್ಳಿಯನ್ನು ಪ್ರತ್ಯೇಕ ಜಿಲ್ಲೆಯಾಗಿಸಿ: ಕರುಣಾಕರ ರೆಡ್ಡಿ
ಅಖಂಡ ಬಳ್ಳಾರಿ ಜಿಲ್ಲೆಯನ್ನು ಮೂರು ಭಾಗ ಮಾಡಿ ಹರಪನಹಳ್ಳಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿಗೆ ಶಾಸಕ ಕರುಣಾಕರ್ ರೆಡ್ಡಿ ನೇತೃತ್ವದ ನಿಯೋಗ ಮನವಿ ಮಾಡಿದೆ

ಮೈಸೂರು ಜಿಲ್ಲೆ ವಿಭಜಿಸಿ ನೂತನ ಜಿಲ್ಲೆ ರಚನೆಗೆ ಅನರ್ಹ ಶಾಸಕ ಎಚ್.ವಿಶ್ವನಾಥ್ ಮನವಿ
ಮೈಸೂರು ಜಿಲ್ಲೆಯನ್ನು ವಿಭಜಿಸಿ ದೇವರಾಜ್ ಅರಸು ಹೆಸರಿನಲ್ಲಿ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅನರ್ಹ ಶಾಸಕ ಎಚ್.ವಿಶ್ವನಾಥ್ ಪ್ರಸ್ತಾವನೆ ಸಲ್ಲಿಸಿದ್ದಾರೆ.

