ರಾಜಕೀಯಜನವರಿ 16 ರಂದು ಕಾಂಗ್ರೆಸ್'ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ್ ತಿಳಿಸಿದ್ದಾರೆ.