ಪ್ರತ್ಯೇಕ ಪ್ರಾಧಿಕಾರ

ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

100 ಕೋಟಿ ರೂ. ಗೂ ಹೆಚ್ಚು ಅನುದಾನಿತ ಯೋಜನೆಗಳ ಮೌಲ್ಯಮಾಪನಕ್ಕೆ ಸಿಎಂ ಸೂಚನೆ
ರೂ.100 ಕೋಟಿಗೂ ಹೆಚ್ಚು ಅನುದಾನ ಇರುವ ಕಾರ್ಯಕ್ರಮಗಳ ಮೌಲ್ಯಮಾಪನವನ್ನು ಕಡ್ಡಾಯವಾಗಿ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದು, ಇದರ ಜವಾಬ್ದಾರಿಯನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

