ರಾಜ್ಯಪ್ರತ್ಯೇಕ ಬಾವುಟ ಯೋಜನೆಯನ್ನು ಸದ್ದಿಲ್ಲದೆ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ?
ಕರ್ನಾಟಕಕ್ಕೆ ಪ್ರತ್ಯೇಕ ಬಾವುಟ ರೂಪಿಸಿ ಅದಕ್ಕೊಂದು ಕಾನೂನು ಚೌಕಟ್ಟು ಕಲ್ಪಿಸಲು 9 ಸದಸ್ಯರ ಸಮಿತಿ ರಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಪಕ್ಷದ ಹೈ ಕಮಾಂಡ್ ನಿಂದಲೇ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಪ್ರತ್ಯೇಕ ಬಾವುಟ ಯೋಜನೆಯನ್ನು...