ರಾಜ್ಯಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಊರ ಹೊರಗೆ ಎರಡು ಎಕರೆ ಜಮೀನು ಮೀಸಲು: ಬಿ.ಶ್ರೀರಾಮುಲು
ಕೊರೋನಾ ಸೋಂಕಿನಿಂದ ಮೃತಪಟ್ಟವರ ಶವಗಳ ಅಂತ್ಯಕ್ರಿಯೆಗೆ ಪ್ರತ್ಯೇಕವಾಗಿ ಗ್ರಾಮದಿಂದ ಹೊರಗೆ ಕನಿಷ್ಠ 2 ಎಕರೆ ಜಮೀನು ಗುರುತಿಸಲು ಶೀಘ್ರದಲ್ಲೇ ಆದೇಶ ಮಾಡುವುದಾಗಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.