ರಾಜ್ಯಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ, ಅದು ವಕ್ಫ್ ಬೋರ್ಡ್ ಅಧ್ಯಕ್ಷರ ವೈಯಕ್ತಿಕ ಹೇಳಿಕೆಯಷ್ಟೆ: ಸಿಎಂ ಬೊಮ್ಮಾಯಿ ಅಚ್ಚರಿ ಹೇಳಿಕೆ
ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು.