ರಾಜ್ಯಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಪ್ರಯತ್ನ, 15 ಜನರ ಬಂಧನ
ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದರೆ, ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ, ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ 15 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.