ರಾಜಕೀಯ'ಕಲ್ಲೊಡೆದುಕೊಂಡು ಲೂಟಿ ಮಾಡುತ್ತಿದ್ದವರನ್ನು ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ'
ಕಲ್ಲೊಡೆದುಕೊಂಡು ಇದ್ದವರನ್ನು ಲೋಕಸಭೆಗೆ ಆರಿಸಿ ಕಳಿಸಿದರೆ ಇನ್ನೇನಾಗುತ್ತೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕಷ್ಟು ಗುಡ್ಡೆ ಹಾಕಿದ್ದಾರೆ. ಅಂತಹವರನ್ನು ದೇಶ ಕಟ್ಟಲು ಲೋಕಸಭೆಗೆ ಕಳಿಸಿದರೆ ದೇಶ ಕಟ್ಟುತ್ತಾರಾ?