ದೇಶದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.