ರಾಜ್ಯವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ಕೇಳಿ ಬರುತ್ತಿದೆ ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಕೂಗು!
ರಾಷ್ಟ್ರೀಯ ಲಿಂಗಾಯತ ಸಮ್ಮೇಳನ, ಶನಿವಾರ ಮತ್ತು ಭಾನುವಾರ ಬಸವಕಲ್ಯಾಣದಲ್ಲಿ ನಡೆಯಲಿದೆ. ಪ್ರತ್ಯೇಕ ಧರ್ಮ ಬೇಡಿಕೆಗಾಗಿ ಒತ್ತಾಯಿಸಿ ಹೋರಾಟದ ಬಗ್ಗೆ ಪ್ರತ್ಯೇಕ ಅಧಿವೇಶನದಲ್ಲಿ ಚರ್ಚಿಸಲಾಗುವುದು.