ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಸದ್ದಾಗಿ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರತ್ಯೇಕ ಧರ್ಮದ ಕೂಗು ಇದೀಗ ಮತ್ತೆ ಮೊಳಗಿದೆ.