ರಾಜ್ಯಮುಂದಿನ ವರ್ಷ ನವೆಂಬರ್ ವೇಳೆಗೆ ಪ್ರತ್ಯೇಕ ಕೊಡವ ಲ್ಯಾಂಡ್ ಘೋಷಣೆ: ಸುಬ್ರಮಣಿಯನ್ ಸ್ವಾಮಿ
“ಕರ್ನಾಟಕ ರಾಜ್ಯದಲ್ಲಿ ನಿಮ್ಮ(ಕೊಡಗು) ಪ್ರತ್ಯೇಕ ಅಸ್ತಿತ್ವಕ್ಕಾಗಿ ನಾನು ಹೋರಾಟ ಮಾಡುತ್ತೇನೆ. ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿ ಜೂನ್ ಅಥವಾ ಜುಲೈ ಅಂತ್ಯದೊಳಗೆ ಕೊಡವ...