ರಾಜ್ಯಎಂಗೇಜ್ಮೆಂಟ್ ಮಾಡಿಕೊಂಡಿದ್ದ, SBI ಉದ್ಯೋಗಿಗಳಾಗಿದ್ದ ಯುವ ಜೋಡಿ ಕರ್ನಾಟಕ-ಕೇರಳದಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?
ಅನುಶ್ರೀ ಅವರು ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.