ದೇಶಜಮ್ಮು-ಕಾಶ್ಮೀರ: ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ- ಶ್ರೀನಗರದ ಹಲವೆಡೆ ನಿರ್ಬಂಧ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಪ್ರತಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಶ್ರೀನಗರದ ಹಲವೆಡೆ ಶನಿವಾರ ನಿರ್ಬಂಧ ಹೇರಿದ್ದಾರೆಂದು ತಿಳಿದುಬಂದಿದೆ...