ವಿದೇಶಮೌಂಟ್ ಎವರೆಸ್ಟ್ ಶಿಖರದ ತುತ್ತ ತುದಿಯಲ್ಲಿ ಚೀನಾದಿಂದ ಪ್ರತ್ಯೇಕತಾ ರೇಖೆ!
ನೇಪಾಳದ ಕಡೆಯ ಪರ್ವತಾರೋಹಿಗಳಿಂದ ಕೊರೋನಾವೈರಸ್ ಸೋಂಕನ್ನು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮೌಂಟ್ ಎವೆರಸ್ಟ್ ತುತ್ತ ತುದಿಯಲ್ಲಿ ಚೀನಾ ಪ್ರತ್ಯೇಕವಾದ ಮಾರ್ಗವನ್ನು ಮಾಡಲಿದೆ ಎಂದು ಚೀನಾದ ರಾಷ್ಟ್ರೀಯ ಮಾಧ್ಯಮ ಸೋಮವಾರ ವರದಿ ಮಾಡಿದೆ.