ದೇಶರಂಜಾನ್ ಪ್ರಾರ್ಥನೆ ಬಳಿಕ ಶ್ರೀನಗರದಲ್ಲಿ ಭುಗಿಲೆದ್ದ ಹಿಂಸಾಚಾರ; 21 ಪೊಲೀಸರಿಗೆ ಗಾಯ
ಶಾಂತಿ ಮತ್ತು ಸಾಮರಸ್ಯಕ್ಕಾಗಿ ರಂಜಾನ್ ಹಬ್ಬದ ನಿಮಿತ್ತ ಸಲ್ಲಿಸಲಾಗುವ ವಿಶೇಷ ಪ್ರಾರ್ಥನೆ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶ್ರೀನಗರ ಮತ್ತು ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ದಾಳಿಯಲ್ಲಿ 21 ಮಂದಿ ಪೊಲೀಸರು ಗಾಯಗೊಂಡಿದ್ದಾರೆ...