ರಾಜ್ಯಚಿಕ್ಕಮಗಳೂರು ಜಿಲ್ಲೆಗೆ ಸಿಗಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ!
ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ 2020-25 ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಅಂತಿಮಗೊಳಿಸಲಾಗಿದೆ. ಆದರೆ ಸೂಕ್ಷ್ಮ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ.