ಕ್ರಿಕೆಟ್ವೆಸ್ಟ್ ಇಂಡೀಸ್- ಭಾರತ ನಡುವಿನ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತದಿಂದ ಫೀಲ್ಡಿಂಗ್ ಆಯ್ಕೆ
ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡಿಸ್ ತಂಡವನ್ನು ವೈಟ್ ವಾಷ್ ಮಾಡಿರುವ ಭಾರತ ತಂಡ, ಏಕದಿನ ಸರಣಿಯಲ್ಲೂ ಪ್ರಾಬಲ್ಯ ಮೆರೆಯುವ ಆತ್ಮವಿಶ್ವಾಸದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ.