ಪ್ರದರ್ಶನ

T20 World Cup 2026: ಭಾನುವಾರ ಸಮಾರೋಪ ಸಮಾರಂಭ; ಗ್ಲೋಬಲ್ ಐಕಾನ್ 'ರಿಕಿ ಮಾರ್ಟಿನ್' ಪ್ರದರ್ಶನ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ತನ್ನ ಅಧಿಕೃತ ಸಾಮಾಜಿಕ ಮಾಧ್ಯಮಗಳ ಖಾತೆಗಳ ಮೂಲಕ ವಿವರ ಹಂಚಿಕೊಂಡಿದೆ.

BBK12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!
ಕಾಕ್ರೋಚ್ ಸುಧಿಗೆ ನಾವು ಕೊಟ್ಟ ಟಾಸ್ಕ್ ಹೇಗಿತ್ತು ಎಂದು ಸಹ ಸ್ಪರ್ಧಿಗಳನ್ನು ಸುದೀಪ್ ಕೇಳಿದ್ದಾರೆ. ಆಗ ಜಾಹ್ನವಿ ಕ್ರೌಯ, ಅಟ್ಟಹಾಸ ಕೇವಲ ಮೇಕಪ್ ಗಷ್ಟೇ ಸೀಮಿತವಾಗಿತ್ತು ಎಂದಿದ್ದಾರೆ.

ಕೊಲ್ಕತ್ತಾ ಚಲಚಿತ್ರೋತ್ಸವದಲ್ಲಿ ಕೊಡಗಿನ ಮಹಿಳೆ ನಿರ್ದೇಶನದ 'ಕಂದೀಲು' ಪ್ರದರ್ಶನ
ಕೊಡಗಿನ ಮಹಿಳೆಯೊಬ್ಬರು ನಿರ್ದೇಶಿಸಿರುವ ಕನ್ನಡ ಚಿತ್ರವೊಂದು ಡಿಸೆಂಬರ್ 5ರಿಂದ 12ರವರೆಗೆ ನಡೆಯಲಿರುವ 29ನೇ ಕೊಲ್ತತ್ತಾ ಚಲನಚಿತ್ರೋತ್ಸದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ. ಮಡಿಕೇರಿಯ ಯಶೋಧ ಪ್ರಕಾಶ್ ನಿರ್ದೇಶಿಸಿರುವ 'ಕಂದೀಲು' ಏಕೈಕ ಕನ್ನಡ ಚಿತ್ರ ಮಾತ್ರ ಈ ವರ್ಷದ ಭಾರತೀಯ ಭಾಷೆಗಳ ಚಿತ್ರಗಳಲ್ಲಿ ಸ್ಪರ್ಧೆಗೆ ಆಯ್ಕೆಯಾಗಿದೆ.

ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ
ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.

ರೈಲು ನಿಲ್ದಾಣದಲ್ಲಿ ಪೋರ್ನ್ ವಿಡಿಯೋ ಪ್ರದರ್ಶನ, ತಬ್ಬಿಬ್ಬಾದ ಪ್ರಯಾಣಿಕರು!
ರೈಲು ನಿಲ್ದಾಣದ ಎಲ್ಲಾ ಟಿವಿ ಸ್ಕ್ರೀನ್ ಗಳಲ್ಲಿ ಫೋರ್ನ್ ಕ್ಲಿಪ್ ಪ್ರದರ್ಶನವಾದ್ದರಿಂದ ಪ್ರಯಾಣಿಕರು ಕೆಲಹೊತ್ತು ತಬ್ಬಿಬ್ಬಾದ ಪ್ರಸಂಗ ನಡೆದಿದೆ. ಪಾಟ್ನಾ ರೈಲು ನಿಲ್ದಾಣದಲ್ಲಿ ಈ ಎಡವಟ್ಟು ಆಗಿದೆ.

ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ 'ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ' ಪ್ರದರ್ಶನ
ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಯು ಟ್ಯೂಬ್ ಹಾಗೂ ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರ ನಿರ್ಬಂಧಿಸಿರುವಂತೆಯೇ, ಹೈದ್ರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ.

ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯ
ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.

ದುಬೈ ಎಕ್ಸ್ ಪೋ 2020: ಕನ್ನಡದ ಕಂಪು ಪಸರಿಸಲಿರುವ ಮಂಜು ಡ್ರಮ್ಸ್!
ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಹೆಮ್ಮೆ ಮಂಜು ಡ್ರಮ್ಸ್ ಅವರು ದುಬೈನಲ್ಲಿ ಕನ್ನಡದ ಕಂಪು ಪಸರಿಸಲಿದ್ದಾರೆ. ಈಗಾಗಲೇ ಆರಂಭವಾಗಿರುವ ದುಬೈ ಎಕ್ಸ್ ಪೋ 2020ರಲ್ಲಿ ಮಂಜು ಅವರು ಭಾಗವಹಿಸಿ ಸತತ ಆರು ತಿಂಗಳ ಕಾಲ ಭಾರತದ ಹಾಗೂ ಜಗತ್ತಿನ ಇತರೆ ತಾಳವಾದ್ಯಗಳನ್ನು ನುಡಿಸಲಿದ್ದಾರೆ.

ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಗಣೇಶ್ ಹೆಗ್ಡೆ ನಿರ್ದೇಶನದ 'ನೀಲಿ ಹಕ್ಕಿ' ಪ್ರದರ್ಶನ
ಜೂನ್ 4 ಮತ್ತು 13ರ ನಡುವೆ ನಡೆಯಲಿರುವ ಈ ವರ್ಷದ ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಗಣೇಶ್ ಹೆಗ್ಡೆ ಅವರ ಚೊಚ್ಚಲ ನಿರ್ದೇಶನದ 'ನೀಲಿ ಹಕ್ಕಿ' ಸೇರಿದಂತೆ ಕನ್ನಡದ ಮೂರು ಚಲನಚಿತ್ರಗಳು ವರ್ಚುಯಲ್ ನಲ್ಲಿ ಪ್ರದರ್ಶನ ಕಾಣಲಿವೆ.

