ವಿದೇಶನೇಪಾಳದ ಕಠ್ಮಂಡು ಚಿತ್ರಮಂದಿರಗಳಲ್ಲಿ 'ಆದಿಪುರುಷ' ಚಿತ್ರ ಪ್ರದರ್ಶನ ಸ್ಥಗಿತ
ರಾಮಾಯಣವನ್ನು ಆಧರಿಸಿದ ಚಿತ್ರವು ಸೀತೆಯ ಜನ್ಮಸ್ಥಳ ಕುರಿತಂತೆ 'ತಪ್ಪನ್ನು' ಸರಿಪಡಿಸದಿದ್ದರೆ ನೇಪಾಳ ರಾಜಧಾನಿಯಲ್ಲಿ ಯಾವುದೇ ಭಾರತೀಯ ಚಲನಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಮೇಯರ್ ಬಲೇನ್ ಶಾ ಎಚ್ಚರಿಕೆ ನೀಡಿದ ಒಂದು ದಿನದ ನಂತರ ಶುಕ್ರವಾರ ಕಠ್ಮಂಡುವಿನಾದ್ಯಂತ ಚಿತ್ರಮಂದಿರಗಳು 'ಆದಿಪುರುಷ' ಪ್ರದರ್ಶನವನ್ನು ನಿಲ್ಲಿಸಿದವು.