ದೇಶಗುಜರಾತ್ನಲ್ಲಿ ಬಿಜೆಪಿಗೆ ಹಿನ್ನಡೆ; ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ
ಗುಜರಾತ್ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಇಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.