ಪ್ರದೇಶಾಭಿವೃದ್ಧಿ ನಿಧಿ

ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ಸಹಾಯ ಹಸ್ತ; ಶಾಸಕರ ನಿಧಿಯಿಂದ 100 ಕೋಟಿ ರೂ. ನೆರವು: ಸಿದ್ದರಾಮಯ್ಯ
ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ನೀಡಲಾಗುತ್ತಿರುವ ಲಸಿಕೆ ಖರೀದಿಗೆ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್ ಸಹಾಯ ಹಸ್ತ ಚಾಚಿದೆ.

ಖರ್ಚಾಗದ ಶಾಸಕರ ಪ್ರದೇಶಾಭಿವೃದ್ಧಿ ನಿಧಿ 893.99 ಕೋಟಿ ರೂ: ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಸಿಎಂ ಮನವಿ
ರಾಜ್ಯವನ್ನು ಇನ್ನಿಲ್ಲದಂತೆ ಕಾಡಿದ ಪ್ರವಾಹ, ಭಾರೀ ಮಳೆ ಮತ್ತು ಬರ ನಿರ್ವಹಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರ ಹಾಗೂ ಹಾಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ದಿವ್ಯ ನಿರ್ಲಕ್ಷ್ಯ ತೋರಿದ್ದು, ಪರಿಣಾಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಖರ್ಚಾಗದೇ 893.99 ಕೋಟಿ ರೂ ಉಳಿದಿದೆ.

