ಪ್ರದೋಷ್

'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್‌ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್‌: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್‌!
ರಾಜ್ಯ

'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್‌ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್‌: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್‌!

ದರ್ಶನ್‌ ಹೇಗೆ ಪರಿಚಯವಾದರೂ ಎಂಬ ಪ್ರಾಥಮಿಕ ಮಾಹಿತಿಯಿಂದ ಹಿಡಿದು ರೇಣುಕಾಸ್ವಾಮಿ ಹತ್ಯೆಗೈದು, ಆತನ ಮೃತ ದೇಹವನ್ನು ಹೇಗೆ ಕಾಮಾಕ್ಷಿಪಾಳ್ಯದ ಚರಂಡಿ ಬಳಿ ಬಿಸಾಡಲಾಯಿತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೋರ್ಟ್​ನಲ್ಲಿ ಸತತ ಮೂರು ಗಂಟೆಗಳ ಕಾಲ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿದ ಪ್ರದೋಷ್; ದರ್ಶನ್ ಬಗ್ಗೆ ಹೇಳಿದ್ದೇನು?
ರಾಜ್ಯ

ಕೋರ್ಟ್​ನಲ್ಲಿ ಸತತ ಮೂರು ಗಂಟೆಗಳ ಕಾಲ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿದ ಪ್ರದೋಷ್; ದರ್ಶನ್ ಬಗ್ಗೆ ಹೇಳಿದ್ದೇನು?

ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೋಮವಾರ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದ ಪ್ರದೋಷ್, ಸತತ ಮೂರು ಗಂಟೆಗಳ ಕಾಲ ತನ್ನ ಹೇಳಿಕೆಯನ್ನು ಇನ್ ಕ್ಯಾಮೆರಾ ಪ್ರೊಸಿಡಿಂಗ್ಸ್‌ನಲ್ಲಿ ದಾಖಲಿಸಿದ್ದಾರೆ.

ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಮತ್ತೆ ಶಾಕ್: ಪ್ರದೋಷ್ ಹೇಳಿಕೆ ಮುಂದೂಡಿಕೆ ಅರ್ಜಿ ತಿರಸ್ಕೃತ; ಸೆಪ್ಟೆಂಬರ್ 28ರಂದೇ ಹೇಳಿಕೆ ದಾಖಲು..!
ರಾಜ್ಯ

ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಮತ್ತೆ ಶಾಕ್: ಪ್ರದೋಷ್ ಹೇಳಿಕೆ ಮುಂದೂಡಿಕೆ ಅರ್ಜಿ ತಿರಸ್ಕೃತ; ಸೆಪ್ಟೆಂಬರ್ 28ರಂದೇ ಹೇಳಿಕೆ ದಾಖಲು..!

ದರ್ಶನ್ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ತಡವಾಗಿ ದೊರೆತಿದ್ದು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಅಗತ್ಯವಿದೆ.

ನಟ ದರ್ಶನ್ ವಿರುದ್ಧವೇ ತಿರುಗಿಬಿದ್ದ ಪ್ರದೋಷ್ ಇನ್ಮುಂದೆ ಆರೋಪಿಯಲ್ಲ; ಚಾರ್ಜ್​ಶೀಟ್​​ನಿಂದ ಹೆಸರು ಡಿಲೀಟ್!
ರಾಜ್ಯ

ನಟ ದರ್ಶನ್ ವಿರುದ್ಧವೇ ತಿರುಗಿಬಿದ್ದ ಪ್ರದೋಷ್ ಇನ್ಮುಂದೆ ಆರೋಪಿಯಲ್ಲ; ಚಾರ್ಜ್​ಶೀಟ್​​ನಿಂದ ಹೆಸರು ಡಿಲೀಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಈಗ ಮಾಫಿ ಸಾಕ್ಷಿಯಾಗಿರುವುದರಿಂದ ಆರೋಪಿ ಎಂಬುದನ್ನು ಡಿಲಿಟ್ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!

ಪವಿತ್ರಾ ಗೌಡ ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿತ್ತು. ಈ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ CHH ಕೋರ್ಟ್ ಆದೇಶ ರದ್ದು!
ರಾಜ್ಯ

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ CHH ಕೋರ್ಟ್ ಆದೇಶ ರದ್ದು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿ ರಿಲೀಫ್ ಸಿಕ್ಕಿದೆ. ಎ14 ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಪ್ರದೋಷ್‌ಗೆ ಅನುಮತಿ; ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್!
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಪ್ರದೋಷ್‌ಗೆ ಅನುಮತಿ; ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್!

ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಅಂಗೀಕರಿಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ದರ್ಶನ್ ಆಪ್ತ; D Boss ಹಣೆಬರಹ ನಿರ್ಧರಿಸಲಿದೆಯೇ ಪ್ರದೋಷ್ ಹೇಳಿಕೆ..?
ರಾಜ್ಯ

ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ದರ್ಶನ್ ಆಪ್ತ; D Boss ಹಣೆಬರಹ ನಿರ್ಧರಿಸಲಿದೆಯೇ ಪ್ರದೋಷ್ ಹೇಳಿಕೆ..?

ಈಗಾಗಲೇ ಪೊಲೀಸರು ಸಂಗ್ರಹಿಸಿರುವ ಸಾಂದರ್ಭಿಕ ಸಾಕ್ಷ್ಯಗಳಿಗೆ ಪ್ರದೋಷ್‌ ಅವರ ಹೇಳಿಕೆ ಪೂರಕವಾಗುವ ಸಾಧ್ಯತೆಯಿದ್ದು, ನಟ ದರ್ಶನ್‌ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ಪ್ರಾಸಿಕ್ಯೂಷನ್‌ ಪ್ರಕರಣಕ್ಕೆ ಇದು ಮತ್ತಷ್ಟು ಬಲ ನೀಡುವ ಸಾಧ್ಯತೆಗಳಿವೆ.

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ; ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?
ರಾಜ್ಯ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ; ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು, ಪ್ರಕರಣ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ದೊಡ್ಡ ತಿರುವು ಪಡೆದುಕೊಂಡಿದೆ.