ದೇಶವಿದ್ಯಾರ್ಥಿ ಪ್ರದ್ಯುಮನ್ ಕೊಲೆ: ಹೇಳಿಕೆಯಿಂದ ಉಲ್ಟಾ ಹೊಡೆದ ಆರೋಪಿ ಬಾಲಕ!
ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್ ಕೊಲೆ ಪ್ರಕರಣ ಸಂಬಂಧ ಈ ಹಿಂದೆ ತಪ್ಪೊಪ್ಪಿಕೊಂಡಿದ್ದ ಆರೋಪಿ ಇದೀಗ ತನ್ನ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದು, ತನಿಖಾಧಿಕಾರಿಗಳು ಬಲವಂತವಾಗಿ ಆ ರೀತಿ ಹೇಳುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾನೆ.