ದೇಶಪ್ರಧಾನಿ ಮೋದಿ- ಇಸ್ರೇಲ್ ಪ್ರಧಾನಿ ನೇತಾನ್ಯಹು 'ಆಲಿಂಗನ ರಾಜತಾಂತ್ರಿಕತೆ' ಕುರಿತು ಕಾಂಗ್ರೆಸ್ ವ್ಯಂಗ್ಯ
6 ದಿನಗಳ ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಅವರನ್ನು ಆತ್ಮೀಯವಾಗಿ ಬರ ಮಾಡಿಕೊಂಡ ಪ್ರಧಾನಿ ಅಪ್ಪುಗೆಯ ಮೂಲಕ ಸ್ವಾಗತ ಕೋರಿದ್ದನ್ನು ಕಾಂಗ್ರೆಸ್ ಅಪಹಾಸ್ಯ ಮಾಡಿದೆ.