ಪ್ರಧಾನ ಕೋಚ್

ಟೀಂ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ: ಕಪಿಲ್ ದೇವ್
ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.

ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್; ಆಗಸ್ಟ್‌ನಲ್ಲಿ ಕೋಚ್ ಆಯ್ಕೆ, ರವಿಶಾಸ್ತ್ರಿ ಮೇಲೆ ತೂಗುಗತ್ತಿ!
ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಹಾಗೂ ಮಾಜಿ ಕೋಚ್ ಕಪಿಲ್ ದೇವ್ ಅವರ ಮುಂದಾಳತ್ವದ ಕ್ರಿಕೆಟ್ ಸಲಹಾ ಸಮಿತಿ ಮುಂದಿನ ಕೋಚ್ ಆಯ್ಕೆ ಮಾಡಲಿದೆ.

ವಿಂಡೀಸ್ ಪ್ರವಾಸಕ್ಕೆ ಶೀಘ್ರದಲ್ಲೆ ತಂಡ ಪ್ರಕಟ; ಜುಲೈ 19 ರಂದು ಧೋನಿ ಕ್ರಿಕೆಟ್ ಭವಿಷ್ಯ ನಿರ್ಧಾರ!
ವಿಂಡೀಸ್ ಪ್ರವಾಸಕ್ಕೆ ಇದೇ ಜುಲೈ 19ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದೇ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ಕ್ರಿಕೆಟ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಟೀಂ ಇಂಡಿಯಾಗೆ ಹೊಸ ಕೋಚ್ ಹುಡುಕಾಟ, 60 ವರ್ಷಕ್ಕಿಂತ ಕಡಿಮೆ ವಯಸ್ಸು, ಕನಿಷ್ಠ 2 ವರ್ಷ ಅನುಭವ!
ಐಸಿಸಿ ವಿಶ್ವಕಪ್ ಟೂರ್ನಿಯ ಬೆನ್ವಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದು. ಪ್ರಧಾನ ಕೋಚ್ ಹುದ್ದೆ ಸೇರಿದಂತೆ ತಂಡದ ಎಲ್ಲ ಸಹಾಯಕ ಕೋಚ್ ಗಳ ಹುದ್ದೆಗೆ ಮರು ಸಂದರ್ಶನ ನಡೆಸಲು ನಿರ್ಧರಿಸಿದೆ.

ಭಾರತ ಹಾಕಿ ತಂಡದ ನೂತನ ಕೋಚ್ ಆಗಿ ಗ್ರಹಾಂ ರೀಡ್ ನೇಮಕ
ಆಸ್ಟ್ರೇಲಿಯಾದ ಮಾಜಿ ಸ್ಟಾರ್ ಆಟಗಾರ ಗ್ರಹಾಂ ರೀಡ್ ಅವರನ್ನು ಹಾಕಿ ಇಂಡಿಯಾ ಸೋಮವಾರ ಮುಖ್ಯ ಕೋಚ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಆಸ್ಟ್ರೇಲಿಯಾ ತಂಡದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗ ಜಸ್ಟಿನ್ ಲ್ಯಾಂಗರ್ ಆಯ್ಕೆ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗೆ ಜಸ್ಟಿನ್ ಲ್ಯಾಂಗರ್ ರನ್ನು ಆಯ್ಕೆ ಮಾಡಲಾಗಿದೆ.

ಹೊಸ ಸವಾಲುಗಳನ್ನು ಎದುರಿಸಲು ನಾನು ಸದಾ ಸಿದ್ಧ: ನೂತನ ಕೋಚ್ ರವಿ ಶಾಸ್ತ್ರಿ
ಹೊಸ ಬಗೆಯ ಸವಾಲುಗಳನ್ನು ಎದುರಿಸಲು ನಾನು ಸದಾ ಸಿದ್ಧನಿರುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ರವಿಶಾಸ್ತ್ರಿ ನೇಮಕಕ್ಕೆ ಗಂಗೂಲಿ ವಿರೋಧವೇ ಅಧಿಕೃತ ಘೋಷಣೆ ವಿಳಂಬಕ್ಕೆ ಕಾರಣ!
ಮಂಗಳವಾರ ನಡೆದ ಟೀಂ ಇಂಡಿಯಾದ ನೂತನ ಕೋಚ್ ನೇಮಕ ಹೈಡ್ರಾಮ ಕೊನೆಗೂ ಮುಕ್ತಾಯವಾಗಿದೆಯಾದರೂ, ಬಿಸಿಸಿಐನ ಈ ಗೊಂದಲಕ್ಕೆ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಸೌರವ್ ಗಂಗೂಲಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ಹೊಸ ಕೋಚ್ ನೇಮಕ ನಿರ್ಧಾರ ಅಂತಿಮಗೊಂಡಿಲ್ಲ: ಅಮಿತಾಬ್ ಚೌಧರಿ
ಟೀಂ ಇಂಡಿಯಾ ನೂತನ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾದ ಕುರಿತು ಸುದ್ದಿಗಳು ಬಿತ್ತರವಾದ ಬೆನ್ನಲ್ಲೇ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಕೋಚ್ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌದರಿ ಮಂಗಳವಾರ ಹೇಳಿದ್ದಾರೆ.

